ಎಸ್.ಎಸ್.ಎಲ್.ಸಿ(ಸಿ.ಬಿ.ಎಸ್.ಇ &.ಐ.ಸಿ.ಎಸ್.ಇ) ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳು ಜಿಲ್ಲಾ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ 2020 & 2021 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ(ಸಿ.ಬಿ.ಎಸ್.ಇ &.ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.60% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಎಸ್.ಎಸ್.ಎಲ್.ಸಿ ಸಂಖ್ಯೆಯನ್ನು ಅಪಡೇಟ್ ಮಾಡುವುದು.ನೀವು ಈಗಾಗಲೇ ನವೀಕರಿಸಿದ್ದರೆ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ 2020 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60% ರಿಂದ ಶೇ.74.99% ಹಾಗೂ ಶೇ.75% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಅಪಡೇಟ್ ಮಾಡುವುದು.ನೀವು ಈಗಾಗಲೇ ಆಧಾರ್ ಸಂಖ್ಯೆಯನ್ನು ನವೀಕರಿಸಿದ್ದರೆ ಅಥವಾ ಬಹುಮಾನದ ಹಣವನ್ನು ಸ್ವೀಕರಿಸಿದ್ದರೆ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ ಇತ್ತೀಚಿನ ಸುದ್ದಿಗಳು ♦ಬುಡಕಟ್ಟು ಸಮುದಾಯ ವಿವರಗಳು ♦ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (ಎನ್ಎಸ್ಪಿ) 2018-19 ಬಾಕಿ ಇರುವ ಅರ್ಜಿ ಸರ್ಕಾರಿ ಆದೇಶ ♦ಸ್ನಾತಕೋತ್ತರ ಕೋರ್ಸ್ಗಳಲ್ಲಿ ಎಸ್ಟಿ ವಿದ್ಯಾರ್ಥಿಗಳಿಗೆ 1 ರಿಂದ 5 ನೇ ರ್ಯಾಂಕ್ ಅರ್ಜಿ ನಮೂನೆ ♦ಎಸ್ಟಿ ವಿದ್ಯಾರ್ಥಿಗಳಿಗೆ ಐಐಟಿ ಮತ್ತು ಐಐಎಂ ಅರ್ಜಿ ನಮೂನೆ ♦ಮೆಟ್ರಿಕ್ ನಂತರದ ಪ್ರೋತ್ಸಾಹಧನ (ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ) ಅಧಿನಿಯಮ ಮತ್ತು ನಿಯಮಗಳು ಅನುಸೂಚಿತ ಜಾತಿ ಅನುಸೂಚಿತ ಬುಡಕಟ್ಟು (ದೌರ್ಜನ್ಯ ಪ್ರತಿಬಂಧ ಅಧಿನಿಯಮ- 1989) ಕರ್ನಾಟಕ ಅನುಸೂಚಿತ ಜಾತಿ,ಅನುಸೂಚಿತ ಬುಡಕಟ್ಟು(ನೇಮಕಾತಿ ಮತ್ತು ಮೀಸಲಾತಿ ಅಧಿನಿಯಮ-1990) ಕರ್ನಾಟಕ ಅನುಸೂಚಿತ ಜಾತಿ ಅನುಸೂಚಿತ ಬುಡಕಟ್ಟು(ಉಪ ಹಂಚಿಕೆ ಅಧಿನಿಯಮ-2013 ಮತ್ತು ನಿಯಮಗಳು- 2017) ಕರ್ನಾಟಕ ಅನುಸೂಚಿತ ಜಾತಿ ಅನುಸೂಚಿತ ಬುಡಕಟ್ಟು(ಉಪ ಹಂಚಿಕೆ ಅಧಿನಿಯಮ-2015 ಮತ್ತು ನಿಯಮಗಳು- 2016 ಅರಣ್ಯ ಹಕ್ಕು ಕಾಯ್ದೆ 2006 ಇತರ ಇಲಾಖೆಗಳು